ರಾಜಕೀಯ

ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದ ಡಿ.ಕೆ ಶಿವಕುಮಾರ್

ರಾಮನಗರ : ಇತ್ತೇಚೆಗೆ ಕನಕಪುರದ ಕೊಳಗೊಂಡನಹಳ್ಳಿಯಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷಗಳು ಕೂಡ ನಮ್ಮ  ಇಲ್ಲಿನ ರಸ್ತೆ ಅಭಿವೃದ್ಧಿಯನ್ನು ಮೆಚ್ಚಿದ್ದಾರೆ. ಕನಕಪುರ ತಾಲೂಕು ಸಮಗ್ರ ಅಭಿವೃದ್ಧಿಯಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತವನ್ನು  ಜನರು ಮೆಚ್ಚಿದ್ದಾರೆ ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆದ್ದೇ ಗೆಲ್ಲುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ. ಇಡೀ ದೇಶದಲ್ಲಿ ರಾಜ್ಯದ ಇಂಧನ‌ ಇಲಾಖೆ ಮಾದರಿ ಕೆಲಸವನ್ನ ನಾನು ಸಚಿವನಾದ ಮೇಲೆ ಮಾಡಿದೆ. ಇನ್ನು 25 ವರ್ಷಗಳ ಕಾಲ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇರದು. ನನಗೆ ಕಾಂಗ್ರೆಸ್ ಪಕ್ಷ …

Read More »
error: ಕಾಪಿ ಮಾಡೋದು ಬಿಟ್ಟು ಸುಮ್ನೆ ಶೇರ್ ಮಾಡಿ